Adike Price 08 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Written by Mahesh Hindlemane

Published on:

Arecanut Today Price | ಜುಲೈ 08 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now

ಸಾಗರ ಮಾರುಕಟ್ಟೆ :
ಚಾಲಿ : 20189 – 34109
ಸಿಪ್ಪೆಗೋಟು : 5000 – 16769

ಕುಗ್ರಾಮದಲ್ಲೊಂದು ಶಾಲೆ, ಒಬ್ಬರೇ ಶಿಕ್ಷಕ, 29 ವರ್ಷ ಸೇವೆ !

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 50500 – 53899
ಗೊರಬಲು : 22568 – 33609
ರಾಶಿ : 32809 – 51621
ಸರಕು : 53000 – 76863
ಸಿಪ್ಪೆಗೋಟು : 12669 – 18439
ಚಾಲಿ : 20189 – 34109
ಕೋಕಾ : 12989 – 27899
ಕೆಂಪುಗೋಟು : 24069 – 33199
ಬಿಳಿಗೋಟು : 12109 – 26600

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 26899 – 27119
ಬಿಳಿಗೋಟು : 26000 – 29889

ಶಿರಸಿ ಮಾರುಕಟ್ಟೆ :
ಚಾಲಿ : 33239 – 36501
ಬಿಳಿಗೋಟು : 22199 – 30600

ರೈತರೇ ಗಮನಿಸಿ, ಈ ದಿನಾಂಕದೊಳಗೆ ಕೃಷಿ ನೀರಾವರಿ ಪಂಪ್‌ಸೆಟ್ ಸ್ಥಾವರಕ್ಕೆ ಆಧಾರ್ ಲಿಂಕ್ ಮಾಡೋದು ಕಡ್ಡಾಯ, ನಿರ್ಲಕ್ಷ್ಯ ಮಾಡಿದ್ರೆ ಏನಾಗುತ್ತೆ ಗೊತ್ತಾ ?

ಯಲ್ಲಾಪುರ ಮಾರುಕಟ್ಟೆ :
ಆಪಿ : 55995 – 62379
ಚಾಲಿ : 31212 – 35000

ಕುಮಟಾ ಮಾರುಕಟ್ಟೆ :
ಹಳೆಚಾಲಿ : 34639 – 37399

ಕಾಳುಮೆಣಸು ಧಾರಣೆ ( Black Pepper Price) :
650– 660 /- (K.G.)

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment