SHIVAMOGGA | ಕಳೆದೊಂದು ವಾರದಿಂದ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.

ನಾಳೆ ಕೂಡ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಆಯಾಯ ತಾಲ್ಲೂಕಿನ ತಹಶೀಲ್ದಾರ್ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.
School Holidays | ಮುಂದುವರೆದ ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.