HOSANAGARA | ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಕ್ಷೀಣಿಸಿದೆ. ಭಾನುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ದಾಖಲಾಗಿದೆ ಎಂದು ಈ ಕೆಳಗೆ ನೀಡಲಾಗಿದೆ.
ಜನಪ್ರತಿನಿಧಿಗಳ ನಿರ್ಲಕ್ಷ್ಯ, ಈ ಗ್ರಾಮಸ್ಥರ ಸಮಸ್ಯೆಗೆ ಮುಕ್ತಿಯೆಂದು ?
ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?
- ಚಕ್ರಾನಗರ : 110 mm
- ಬಿದನೂರುನಗರ : 96 mm
- ಸಾವೇಹಕ್ಲು : 95 mm
- ಹುಲಿಕಲ್ 93 mm
- ಮಾಸ್ತಿಕಟ್ಟೆ : 86 mm
- ಯಡೂರು : 65 mm
- ಕಾರ್ಗಲ್ (ಸಾಗರ) : 64 mm
- ಹೊಸನಗರ : 58 mm
- ಮಾಣಿ : 42 mm
- ರಿಪ್ಪನ್‌ಪೇಟೆ : 40 mm
- ಅರಸಾಳು : 20 mm
ಲಿಂಗನಮಕ್ಕಿ ಜಲಾಶಯ :
ಭಾನುವಾರ ಬೆಳಿಗ್ಗೆ 8:00 ಗಂಟೆಗೆ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1796 ಅಡಿ ತಲುಪಿದ್ದು ಜಲಾಶಯಕ್ಕೆ 48793 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಗೆ ಜಲಾಶಯದ ನೀರಿನ ಮಟ್ಟ 1764.45 ಅಡಿ ದಾಖಲಾಗಿತ್ತು.
KALASA : ನೋಡ ನೋಡುತ್ತಿದ್ದಂತೆ ಕಣ್ಣೆದುರೇ ನೀರುಪಾಲಾದ ಎಮ್ಮೆ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.