HOSANAGARA | ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಕ್ಷೀಣಿಸಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟು ಮಳೆ ದಾಖಲಾಗಿದೆ ಎಂದು ಇಲ್ಲಿ ನೀಡಲಾಗಿದೆ.
ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?
- ಸಾವೇಹಕ್ಲು : 156 mm
- ಬಿದನೂರುನಗರ : 139 mm
- ಸೊನಲೆ : 121 mm
- ಚಕ್ರಾನಗರ : 13 mm
- ಮಾಸ್ತಿಕಟ್ಟೆ : 87 mm
- ಯಡೂರು : 79 mm
- ಹುಲಿಕಲ್ : 61 mm
- ಮಾಣಿ : 48 mm
- ರಿಪ್ಪನ್ಪೇಟೆ : 18 mm
- ಕಾರ್ಗಲ್ (ಸಾಗರ) : 16 mm
- ಹೊಸನಗರ : 10 mm
- ಹುಂಚ : 7 mm
ಲಿಂಗನಮಕ್ಕಿ ಜಲಾಶಯ :
ರಾಜ್ಯದ ಪ್ರಮುಖ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯ ಶೇ. 80ರಷ್ಟು ಭರ್ತಿಯಾಗಿದ್ದು ಜಲಾಶಯ ಸೋಮವಾರ ಬೆಳಗ್ಗೆ 8:00ಕ್ಕೆ 1809.15 ಅಡಿ ತಲುಪಿದೆ. ಜಲಾಶಯಕ್ಕೆ 40382 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇನ್ನೂ ಕಳೆದ 24 ಗಂಟೆಗಳಲ್ಲಿ ಜಲಾಶಯಕ್ಕೆ 1.10 ಅಡಿ ನೀರು ಸಂಗ್ರಹವಾಗಿದೆ.
Read More
Rain Report | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ & ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?
ಅವೈಜ್ಞಾನಿಕ ಪದ್ದತಿಯೋ ಅಥವಾ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವೋ…!? ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇನಿದು ?