HOSANAGARA | ತೋಟಗಾರಿಕೆ ಇಲಾಖೆ ಶಿವಮೊಗ್ಗ ಇವರ ಆದೇಶದ ಮೇರೆಗೆ ಹೊಸನಗರ ತಾಲ್ಲೂಕಿನಲ್ಲಿ ಜೇನು ಸಾಕಾಣಿಕೆಗೆ ಜೇನುಪೆಟ್ಟಿಗೆ ಹಾಗೂ ಕುಟುಂಬ ಮತ್ತು ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೊಸನಗರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ.ಸಿ. ಪುಟ್ಟಾನಾಯ್ಕ ತಿಳಿಸಿದ್ದಾರೆ.

ಆಸಕ್ತ ರೈತರು, ಸಾರ್ವಜನಿಕರು ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಬಹುದೆಂದು ತಿಳಿಸಿದ್ದಾರೆ.
Arecanut & Black Pepper Price 06 ಆಗಸ್ಟ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.