ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ, ಉಪನ್ಯಾಸಕ ಪೊಲೀಸ್ ವಶಕ್ಕೆ !

Written by Mahesha Hindlemane

Published on:

SAGARA | ವಿದ್ಯಾರ್ಥಿನಿ (student) ಮೇಲೆ ಉಪನ್ಯಾಸಕನೋರ್ವ ಅತ್ಯಾಚಾರ ಮಾಡಿರುವಂತಹ ಆರೋಪ ಶಿವಮೊಗ್ಗ ಜಿಲ್ಲೆಯ ಜಿಲ್ಲೆಯ ಸಾಗರದ ಖಾಸಗಿ ಕಾಲೇಜಿನಲ್ಲಿ ಕೇಳಿಬಂದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಉಪನ್ಯಾಸಕ ಪುನೀತ್ ವಿರುದ್ಧ ಆರೋಪಿಸಲಾಗಿದೆ.

ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪುನೀತ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave a Comment