Arecanut & Black Pepper Today Price | ಸೆಪ್ಟೆಂಬರ್ 25 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.
ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 42009 – 55840
ಗೊರಬಲು : 15111 – 33409
ರಾಶಿ : 30059 – 49299
ಹೊಸ ರಾಶಿ : 40199 – 44159
ಸರಕು : 54400 – 88986
ಸಿಪ್ಪೆಗೋಟು : 16500
ಚಾಲಿ : 27701 – 33029
ಕೋಕಾ : 16699 – 22569
ಕೆಂಪುಗೋಟು : 28199
ಬಿಳಿಗೋಟು : 21290 – 23989
ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 38129 – 49200
ಹೊಸ ರಾಶಿ : 44199 – 44699
ಹಂಡ ಇಡಿ : 2379926129
ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 17109
ಬಿಳಿಗೋಟು : 24109 – 26419

ಶಿರಸಿ ಮಾರುಕಟ್ಟೆ :
ಚಾಲಿ : 32310 – 36279
ಬಿಳಿಗೋಟು : 22199 – 29699
ಯಲ್ಲಾಪುರ ಮಾರುಕಟ್ಟೆ :
ಆಪಿ : 55779
ಚಾಲಿ : 30011 – 35811
ಕುಮಟಾ ಮಾರುಕಟ್ಟೆ :
ಹಳೆಚಾಲಿ : 35009 – 39399
ಕಾಳುಮೆಣಸು ಧಾರಣೆ ( Black Pepper Price) :
610– 620 /- (K.G.)
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು