Arecanut & Black Pepper Today Price | ಸೆಪ್ಟೆಂಬರ್ 26 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.
ಸಾಗರ ಮಾರುಕಟ್ಟೆ :
ಚಾಲಿ : 26611 – 32819
ರಾಶಿ ಇಡಿ : 34899 – 49009
ಸಿಪ್ಪೆಗೋಟು : 10101 – 15829
ತರೀಕೆರೆ ಮಾರುಕಟ್ಟೆ :
ರಾಶಿ ಇಡಿ : 33199 – 49199
ಹೊಸ ರಾಶಿ ಇಡಿ : 37199 – 44399
ಗೊರಬಲು : 12199 – 26199
ಹಂಡ ಇಡಿ : 20199 – 28199
ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 38299 – 49600
ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 21109 – 21819
ಬಿಳಿಗೋಟು : 24609 – 27799
ಶಿರಸಿ ಮಾರುಕಟ್ಟೆ :
ಚಾಲಿ : 32412 – 36001
ಬಿಳಿಗೋಟು : 22899 – 31199
ಯಲ್ಲಾಪುರ ಮಾರುಕಟ್ಟೆ :
ಆಪಿ : 63309 – *****
ಚಾಲಿ : 29500 – 35811
ಚಿತ್ರದುರ್ಗ ಮಾರುಕಟ್ಟೆ :
ಆಪಿ : 47629 – 48059
ರಾಶಿ : 47139 – 47569
ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 36669 – 38999
ಕಾಳುಮೆಣಸು ಧಾರಣೆ ( Black Pepper Price) :
610– 620 /- (K.G.)
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ