Arecanut & Black Pepper Today Price | ಅಕ್ಟೋಬರ್ 18 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.

ಶಿವಮೊಗ್ಗ ಮಾರುಕಟ್ಟೆ :
ಹಸ : 56619 – 70299
ಬೆಟ್ಟೆ : 36366 – 51600
ರಾಶಿ ಇಡಿ : 4219949399
ಗೊರಬಲು : 27099 – 31190
ಹೊಸನಗರ ಮಾರುಕಟ್ಟೆ :
ರಾಶಿ ಇಡಿ : 20009 – 49999
ಗೊರಬಲು : 8599 – 30300
ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 36199 – 49399
ಚನ್ನಗಿರಿ ಮಾರುಕಟ್ಟೆ :
ರಾಶಿ : 45072 – 49621

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 21109 – 22699
ಬಿಳಿಗೋಟು : 23899 – 26899
ಶಿರಸಿ ಮಾರುಕಟ್ಟೆ :
ಚಾಲಿ : 32608 – 35508
ಬಿಳಿಗೋಟು : 20469 – 29899
ಯಲ್ಲಾಪುರ ಮಾರುಕಟ್ಟೆ :
ಆಪಿ : 58299 – 61309
ಚಾಲಿ : 29319 – 35199

ಚಿತ್ರದುರ್ಗ ಮಾರುಕಟ್ಟೆ :
ಆಪಿ : 48100 – 48500
ರಾಶಿ : 47600 – 48000
ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 36809 – 40369
ಕಾಳುಮೆಣಸು ಧಾರಣೆ ( Black Pepper Price) :
600– 610 /- (K.G.)
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು