Arecanut & Black Pepper Today Price | ನವೆಂಬರ್ 29 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ.
ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 41199 – 51400
ಗೊರಬಲು : 17460 – 31619
ರಾಶಿ : 31169 – 50109
ಸರಕು : 54109 – 79100
ಹೊಸ ರಾಶಿ : 32409 – 49799
ಸಿಪ್ಪೆಗೋಟು : 9009 – 16666
ಚಾಲಿ : 24100 – 33630
ಕೋಕಾ : 10199 – 23989
ಕೆಂಪುಗೋಟು : 18989 – 30989
ಬಿಳಿಗೋಟು : 11502 – 25508
ಹೊಸನಗರ ಮಾರುಕಟ್ಟೆ :
ಹೊಸ ರಾಶಿ ಇಡಿ : 49315 – 50599
ರಾಶಿ ಇಡಿ : 20009 – 50729
ಗೊರಬಲು : 8699 – 30000
ಹೊಸ ಗೊರಬಲು : 23899 – 24899
ಸಾಗರ ಮಾರುಕಟ್ಟೆ :
ರಾಶಿ ಇಡಿ : 26989 – 49501
ಚಾಲಿ : 17989 – 33630
ಸಿಪ್ಪೆಗೋಟು : 4500 – 16199
ಬೀರೂರು ಮಾರುಕಟ್ಟೆ :
ಹೊಸ ರಾಶಿ : 40199 – 50299
ರಾಶಿ ಇಡಿ : 40199 – 49799
ತರೀಕೆರೆ ಮಾರುಕಟ್ಟೆ :
ರಾಶಿ ಇಡಿ : 43199 – 49899
ಹೊಸ ರಾಶಿ ಇಡಿ : 46199 – 50349
ಹಂಡ ಇಡಿ : 35199 – 35199
ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 42199 – 50099
ಹೊಸ ರಾಶಿ ಇಡಿ : 41199 – 50099

ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 40299 – 48761
ಹೊಸ ರಾಶಿ ಇಡಿ : 47899 – 50679
ಹಂಡ ಇಡಿ : 23699 – 27786
ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 20019 – 21709
ಬಿಳಿಗೋಟು : 24299 – 28119
ಶಿರಸಿ ಮಾರುಕಟ್ಟೆ :
ಚಾಲಿ : 34099 – 37899
ಬಿಳಿಗೋಟು : 20500 – 30808
ಯಲ್ಲಾಪುರ ಮಾರುಕಟ್ಟೆ :
ಆಪಿ : 58699 – 60899
ಚಾಲಿ : 30869 – 37709
ಚಿತ್ರದುರ್ಗ ಮಾರುಕಟ್ಟೆ :
ಆಪಿ : 48600 – 49000
ರಾಶಿ : 48100 – 48500
ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 36509 – 39499
ಕಾಳುಮೆಣಸು ಧಾರಣೆ ( Black Pepper Price) :
610 – 620 /- (K.G.)
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ