ಹೊಸನಗರ ಪಟ್ಟಣ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಇಂದು ಕರೆಂಟ್ ಇರಲ್ಲ !

Written by malnadtimes.com

Published on:

HOSANAGARA ; ಇಂದು (ಡಿ‌. 08) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ- ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ, ಎಂ.ಗುಡ್ಡೆಕೊಪ್ಪ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ, ಮತ್ತು ಕೋಡೂರು ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್‌ ಸರಬರಾಜು ವ್ಯತ್ಯಯವಾಗಲಿರುವುದು.

WhatsApp Group Join Now
Telegram Group Join Now
Instagram Group Join Now

ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸಬೇಕಾಗಿ ಪತ್ರಿಕಾ ಪ್ರಕಟಣೆ ಮೂಲಕ ಮೆಸ್ಕಾಂ ಇಲಾಖೆ ತಿಳಿಸಿದೆ.

Leave a Comment