RIPPONPETE ; ರಿಪ್ಪನ್‌ಪೇಟೆ ಶಾಖೆಯಲ್ಲಿ ಜ. 9ರ ಗುರುವಾರ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಎಂಆರ್‌ಎಸ್ ಶಿವಮೊಗ್ಗದಲ್ಲಿ ತುರ್ತು ನಿರ್ವಹಣೆ ಪ್ರಯುಕ್ತ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ, ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ‘ತ್ರಿಪೇಸ್’ ವಿದ್ಯುತ್ ಸರಬರಾಜು ಇರುವುದಿಲ್ಲ, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
