ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಫೆ. 09ರ ಭಾನುವಾರದಂದು ಬೆಳಿಗ್ಗೆ 08:00 ರಿಂದ ಸಂಜೆ 6:00 ಗಂಟೆವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಪ್ರಯುಕ್ತ ರಿಪ್ಪನ್‌ಪೇಟೆ, ಹೆದ್ದಾರಿಪುರ ಮತ್ತು ಅಮೃತ (ಗರ್ತಿಕೆರೆ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಫೆ.09 ರಂದು ರಿಪ್ಪನ್‌ಪೇಟೆ ಸೇರಿದಂತೆ ಈ ಗ್ರಾ.ಪಂ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ !
Written by malnadtimes.com
Published on: