ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಶೈಲಜಾ ರಾಜ್ಯ ಸರ್ಕಾರದ ಸರ್ವೋತ್ತಮ ಪ್ರಶಸ್ತಿಗೆ ಭಾಜನ

Written by malnadtimes.com

Published on:

ಹೊಸನಗರ ; ಸಾರ್ವಜನಿಕ ಆಸ್ಪತ್ರೆಯ ನರ್ಸ್ ಎಂ.ಟಿ ಶೈಲಜಾ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದಕ್ಕಾಗಿ ರಾಜ್ಯ ಸರ್ಕಾರ ನೀಡುವ 2023ನೇ ಸಾಲಿನ ಸರ್ವೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಇದು ಅವರು ಸಾರ್ವಜನಿಕರಿಗೆ ಸಲ್ಲಿಸಿದ ಸೇವೆಗೆ ಸಂದ ಗೌರವವಾಗಿದೆ.

Leave a Comment