ಉದ್ಯೋಗ ಸಿಗದಿದ್ದಕ್ಕೆ ಮನನೊಂದು ನೇಣಿಗೆ ಕೊರಳೊಡ್ಡಿದ ಯುವಕ !

Written by Mahesha Hindlemane

Published on:

ರಿಪ್ಪನ್‌ಪೇಟೆ ; ಉದ್ಯೋಗ ಸಿಕ್ಕಿಲ್ಲವೆಂದು ಯುವಕನೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸೃಜನ್ (19) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದುಬಂದಿದೆ. ಐಐಟಿ ವ್ಯಾಸಂಗ ಮಾಡಿದ್ದ ಸೃಜನ್ ಗೆ ಸರಿಯಾದ ಉದ್ಯೋಗ ದೊರಕಿರಲಿಲ್ಲ. ಹಾಗಾಗಿ ಆತ ಗಾರೆಕೆಲಸ ಮಾಡುತ್ತಿದ್ದ. ಈ ಹಿನ್ನಲೆ ಓದಿಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂಬ ಕಾರಣದಿಂದ ಮನೆಯವರೆಲ್ಲಾ ಸಂಬಂಧಿಕರ ಮದುವೆಗೆಂದು ಹೋಗಿದ್ದ ಸಂದರ್ಭದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment