ಗಾಂಜಾ ಸೇವಿಸಿ ತಿರುಗಾಡುತ್ತಿದ್ದ ವ್ಯಕ್ತಿ ಬಂಧನ

Written by malnadtimes.com

Published on:

Hosanagara | ಇಲ್ಲಿನ ಪ್ರವಾಸಿ ಮಂದಿರದ ಬಳಿ ಓರ್ವ ಗಾಂಜಾ (Ganja) ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರು (Police) ಆತನನ್ನು ಬಂಧಿಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

Read More:Karnataka Rain | ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ, ಈ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Hosanagara

ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್. ಹೆಬ್ಬಾಳ್, ಪಿಎಸ್‌ಐ ರಾಜುರೆಡ್ಡಿ ಮಾರ್ಗದರ್ಶನದಲ್ಲಿ ಪ್ರವಾಸಿ ಮಂದಿರದ ಬಳಿ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಶರತ್ ಎಂಬ ವ್ಯಕ್ತಿ ಅನುಮಾನಾಸ್ಪಾದವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ನಂತರ ಆತನನ್ನು ಬಂಧಿಸಿ ಆತನ ವಿರುದ್ಧ ದೂರು ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Read More:ಮದ್ಯ ಸೇವಿಸಿ ವಾಹನ ಚಲಾಯಿಸಿದವರಿಗೆ ಬಿತ್ತು ಭರ್ಜರಿ ದಂಡ !

Leave a Comment