ಹೊಸನಗರ ; ತಾಲ್ಲೂಕಿ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಕೋಟೆತಾರಿಗ ನಿವಾಸಿ ಶ್ರಮಿತ್ (14) ಅನಾರೋಗ್ಯದಿಂದ ನಿಧನರಾಗಿದ್ದು
ಇವರು ಮೋಹನ್ ಮತ್ತು ಸುನಿತಾ ದಂಪತಿಗಳ ಪುತ್ರರಾಗಿದ್ದಾರೆ.
ಸಾವಿನಲ್ಲೂ ಸಾರ್ಥಕತೆ ;
ಇವರು ಸೋಮವಾರ ಬೆಳಗ್ಗೆ ನಿಧನರಾಗಿದ್ದು ಶ್ರಮಿತ್‌ರ ಎರಡು ಕಣ್ಣುಗಳನ್ನು ಇನ್ನೊಬ್ಬರಿಗೆ ಬೆಳಕಾಗಲಿ ಎಂಬ ಕಾರಣದಿಂದ ಶಿವಮೊಗ್ಗದ ಶಂಕರ್ ಕಣ್ಣಿನ ಆಸ್ಪತ್ರೆಗೆ ನೇತ್ರದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆಯುವ ಮೂಲಕ ಪೋಷಕರು ಇತರರಿಗೆ ಮಾದರಿಯಾಗಿದ್ದಾರೆ.