ಹೊಸನಗರ

ಹೊಸನಗರದ ಯುವಕ ನಾಪತ್ತೆ !

ಹೊಸನಗರದ ಯುವಕ ನಾಪತ್ತೆ ! – InShot 20260729 222252274

ಹೊಸನಗರ : ಪಟ್ಟಣದ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಎಂಬ ಯುವಕ ಜೂನ್ 25ರಿಂದ ಕಾಣೆಯಾಗಿದ್ದಾನೆ.

WhatsApp Group Join Now
Telegram Group Join Now
Instagram Group Join Now

ಚಹರೆ :

ಈತ 4 ಅಡಿ 8 ಇಂಚು ಎತ್ತರ, ತೆಳುವಾದ ಮೈಕಟ್ಟು, ಕೋಲುಮುಖ ಮತ್ತು ಗೋಧಿ ಬಣ್ಣದ ತ್ವಚೆಯುಳ್ಳವನಾಗಿದ್ದು, ಮನೆಯಿಂದ ಹೊರಟಾಗ ಬಿಳಿ-ಕಪ್ಪು ಬಣ್ಣದ ಚೌಕಾಕಾರದ ಪೂರ್ಣ ತೋಳಿನ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ.

ಸಂಪರ್ಕಿಸಿ :

ಈ ಯುವಕನ ಬಗ್ಗೆ ಯಾವುದೇ ಮಾಹಿತಿ ಇದ್ದರೆ, ಹೊಸನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 9480803337, ತೀರ್ಥಹಳ್ಳಿ ಪೊಲೀಸ್ ಠಾಣೆ 08181-220388, ಅಥವಾ ಶಿವಮೊಗ್ಗ ಎಸ್‌ಪಿ ಕಚೇರಿ 08182-261400 / 9480803364 ಸಂಪರ್ಕಿಸಬೇಕು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]