SHIKARIPURA | ಅಂಬ್ಯುಲೆನ್ಸ್ (Ambulance) ಹಾಗೂ ಬೈಕ್ (Bike) ನಡುವೆ ಭೀಕರ ಅಪಘಾತ (Accident) ಸಂಭವಿಸಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ (Tharalaghatta) ಬಳಿ ತಡರಾತ್ರಿ ನಡೆದಿದೆ.
Read more: ಭಾಗ್ಯಲಕ್ಷ್ಮಿ ಬಾಂಡ್ ಇದ್ದವರ ಖಾತೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಲಿದೆ 1 ಲಕ್ಷ ಹಣ !

ಪ್ರಸನ್ನ (25), ಕಾರ್ತಿಕ್ (27) ಮತ್ತು ಅಜಯ್ (25) ಮೃತ ದುರ್ದೈವಿಗಳಾಗಿದ್ದು, ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿದ್ದ ಅಂಬ್ಯುಲೆನ್ಸ್’ಗೆ ಶಿಕಾರಿಪುರದ ಕಡೆಯಿಂದ ಹೊಸ ಜೋಗದ ಕಡೆ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

ಮೃತಪಟ್ಟವರನ್ನ ಹೊಸ ಜೋಗದ ನಿವಾಸಿಗಳು ಎನ್ನಲಾಗುತ್ತಿದೆ. ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Read more: SHIVAMOGGA | DCC ಬ್ಯಾಂಕ್ ಚುನಾವಣೆ, ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು !

