ಅಪಘಾತಗೊಂಡು ರಸ್ತೆ ಮೇಲೆ ಉರುಳಿ ಬಿದ್ದ ಲಾರಿ, ಸಂಚಾರ ಅಸ್ತವ್ಯಸ್ಥ

Written by malnadtimes.com

Updated on:

HOSANAGARA | ಟ್ಯಾಂಕರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ (Accident) ನಡುರಸ್ತೆಯಲ್ಲಿಯೇ ಲಾರಿ ಅಡ್ಡಲಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಮಾಸ್ತಿಕಟ್ಟೆ – ಕುಂದಾಪುರ ರಾಜ್ಯ ಹೆದ್ದಾರಿ ಮಾರ್ಗದ ಉಳುಕೊಪ್ಪ (Ulukoppa) ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ರಸ್ತೆಗೆ ಅಡ್ಡಲಾಗಿ ಲಾರಿ ಬಿದ್ದ ಕಾರಣ ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡು ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು. ಈ ಘಟನೆಯಿಂದ ಮಕ್ಕಳಿಗೆ ಶಾಲೆಗೆ ಹೋಗಲು, ರೋಗಿಗಳು ಆಸ್ಪತ್ರೆ ತಲುಪಲು ತೀವ್ರ ತೊಂದರೆ ಉಂಟಾಗಿತ್ತು.

Read More :PM Kisan Yojana | ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ !

Leave a Comment