Shivamogga | ಕಾರು (Car) ಮತ್ತು ಬೈಕ್ (Bike) ನಡುವೆ ಭೀಕರ ಅಪಘಾತ (Accident) ಸಂಭವಿಸಿ ಮೂವರು ಯುವಕರು ಗಂಭೀರ ಗಾಯಗೊಂಡ (Injuries) ಘಟನೆ ಶಿವಮೊಗ್ಗ ತಾಲೂಕಿನ ಯಡೆಹಳ್ಳಿ ಗ್ರಾಮದ ಬಳಿ ನಡೆದಿದೆ.
Read More:Karnataka Rain | ಇನ್ನೂ ಮೂರು ದಿನ ಮಳೆ ಮುಂದುವರಿಕೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಶಿವಮೊಗ್ಗದ ಕಡೆಯಿಂದ ಹೋಗುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಘಟನೆಯಲ್ಲಿ ಬೈಕಿನಲ್ಲಿದ್ದ ಹೊಳೆಬೈರನಹಳ್ಳಿ ಗ್ರಾಮದ ಮೂವರು ಯುವಕರಿಗೆ ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳಿಗೆ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More:Dengue | ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.