ಅಡಿಕೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಒತ್ತಾಯ : ಕೇಂದ್ರ ಕೃಷಿ ಸಚಿವರನ್ನ ಭೇಟಿಯಾದ ರಾಜ್ಯ ಸಂಸದರ ನಿಯೋಗ

Adike:ಕರ್ನಾಟಕದ ಅಡಿಕೆ ಬೆಳೆಗಾರರು ಈಗ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಸಂಸದರ ನಿಯೋಗವು ನವದೆಹಲಿಯಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ, ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿತು. ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಈ ಹಿಂದೆ ಅಡಿಕೆ ಸಂಬಂಧಿತವಾಗಿ ರಾಜ್ಯ ಸರ್ಕಾರ ಹಾಗೂ ವಿವಿಧ ಸಂಸ್ಥೆಗಳು ಸಲ್ಲಿಸಿದ್ದ ವರದಿಗಳನ್ನು ತ್ವರಿತವಾಗಿ ಪರಿಶೀಲಿಸಿ ಇತ್ಯರ್ಥಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. … Continue reading ಅಡಿಕೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಒತ್ತಾಯ : ಕೇಂದ್ರ ಕೃಷಿ ಸಚಿವರನ್ನ ಭೇಟಿಯಾದ ರಾಜ್ಯ ಸಂಸದರ ನಿಯೋಗ