Adike Price 02 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Written by Mahesh Hindlemane

Published on:

Arecanut Today Price | ಜುಲೈ 02 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ.

WhatsApp Group Join Now
Telegram Group Join Now
Instagram Group Join Now

HOSANAGARA RAIN | ಕಳೆದ 24 ಗಂಟೆಗಳಲ್ಲಿ ಹುಲಿಕಲ್ಲಿನಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ !

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 42199 – 51099

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 43069 – 56218
ಗೊರಬಲು : 20009 – 34509
ರಾಶಿ : 29138 – 51399
ಸರಕು : 51410 – 87120
ಸಿಪ್ಪೆಗೋಟು : 14599 – 18099
ಚಾಲಿ : 26899 – 33419
ಕೋಕಾ : 24000 – 28199
ಕೆಂಪುಗೋಟು : 24989 – 28989
ಬಿಳಿಗೋಟು : 24009 – 25511

ಚನ್ನಗಿರಿ ಮಾರುಕಟ್ಟೆ :
ರಾಶಿ : 45099 – 51400

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 25009 – 27699
ಬಿಳಿಗೋಟು : 25799 – 29000

Adike price today
Adike price today

ಶಿರಸಿ ಮಾರುಕಟ್ಟೆ :
ಚಾಲಿ : 33239 – 36266
ಬಿಳಿಗೋಟು : 21000 – 29899

ಯಲ್ಲಾಪುರ ಮಾರುಕಟ್ಟೆ :
ಆಪಿ : 53299 – 68699
ಚಾಲಿ : 31899 – 35999

ಚಿತ್ರದುರ್ಗ ಮಾರುಕಟ್ಟೆ :
ಆಪಿ : 49619 – 50069
ರಾಶಿ : 49139 – 49579

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 35909 – 37899

ಕಾಳುಮೆಣಸು ಧಾರಣೆ ( Black Pepper Price) :
660– 670 /- (K.G.)

Read More:ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ, ಮರ ಬಿದ್ದು ಹಾನಿ !

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment