Adike Rate

Adike Price 03 ಜೂನ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Adike Price
Adike Price

Arecanut Today Price | ಜೂನ್ 03 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೀರ್ಥಹಳ್ಳಿ ಮಾರುಕಟ್ಟೆ :
ಹಸ : 52009 – 80009
ಗೊರಬಲು : 26009 – 35349
ಬೆಟ್ಟೆ : 50299 – 55279
ರಾಶಿ ಇಡಿ : 34009 – 54469

Adike price today
Adike price today

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 51119 – 55220
ಗೊರಬಲು : 17009 – 35809
ರಾಶಿ : 34118 – 54299
ಸರಕು : 57399 – 83996
ಸಿಪ್ಪೆಗೋಟು : 16099 – 18299
ಚಾಲಿ : 29599 – 35599
ಕೋಕಾ : 29599
ಕೆಂಪುಗೋಟು : 27001 – 35099
ಬಿಳಿಗೋಟು : 19001 – 29899

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 26889 – 29459
ಬಿಳಿಗೋಟು : 26889 – 29869

ಶಿರಸಿ ಮಾರುಕಟ್ಟೆ :
ಚಾಲಿ : 32108 – 38001
ಬಿಳಿಗೋಟು : 22299 – 30410

ಯಲ್ಲಾಪುರ ಮಾರುಕಟ್ಟೆ :
ಆಪಿ : 54699 – 68169
ಚಾಲಿ : 31709 – 37040

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 42000 – 43000

Read More

ರಾಜ್ಯಕ್ಕೆ ಇಂದು ಎಂಟ್ರಿಯಾಗಲಿದೆ ಮುಂಗಾರು, ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>