Adike Rate

Adike Price 04 ಜೂನ್ 2024 | ಲೋಕಸಭೆ ಚುನಾವಣೆ ಫಲಿತಾಂಶದ ದಿನವಾದ ಇಂದು ಯಾವೆಲ್ಲ ಮಾರುಕಟ್ಟೆಗಳಲ್ಲಿ ಅಡಿಕೆ ರೇಟ್ ಎಷ್ಟಿದೆ ?

Adike Price
Adike Price

Arecanut Today Price | ಜೂನ್ 04 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 40254-55509
ಗೊರಬಲು : 17169-42399
ರಾಶಿ : 33500-54099
ಸರಕು : 45159-78596
ಸಿಪ್ಪೆಗೋಟು : 16099-18299
ಚಾಲಿ : 29599-35599
ಕೋಕಾ : 29599
ಕೆಂಪುಗೋಟು : 27001-35099
ಬಿಳಿಗೋಟು : 19001-29899

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 38199-53899

Adike price today

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 27699-32699
ಬಿಳಿಗೋಟು : 26899-29389

ಶಿರಸಿ ಮಾರುಕಟ್ಟೆ :
ಚಾಲಿ : 33018-38592
ಬಿಳಿಗೋಟು : 24009-31899

ಯಲ್ಲಾಪುರ ಮಾರುಕಟ್ಟೆ :
ಆಪಿ : 55499-62699
ಚಾಲಿ : 32911-37160

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 42000-43000

Read More

ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ಕುಮಾರ್ ಗೆ ಸೋಲು, ಫಲಿತಾಂಶದ ಕುರಿತು ಏನಂದ್ರು ?

ಶಿವಮೊಗ್ಗ ಲೋಕಸಭಾ ಕ್ಷೇತ್ರ, ಯಾರಿಗೆ ಯಾವೆಲ್ಲ ಕ್ಷೇತ್ರದಲ್ಲಿ ಎಷ್ಟು ಮತ ಬಂದಿದೆ ?

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಗೆಲುವಿನ ನಗೆ ಬೀರಿದ ‘ಕೋಟ’ ; ಕಣದಲ್ಲಿದ್ದ ಯಾರೆಲ್ಲ ಎಷ್ಟು ಮತ ಗಳಿಸಿದ್ದಾರೆ ?

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>