Adike Rate

Adike Price 05 ಜೂನ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Adike Price
Adike Price

Arecanut Today Price | ಜೂನ್ 05 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ :  42119 – 54119
ರಾಶಿ ಇಡಿ : 35366 – 53599
ಗೊರಬಲು : 20009 – 34220
ಸರಕು : 54009 – 83300
ಸಿಪ್ಪೆಗೋಟು : 16099 – 18299
ಚಾಲಿ : 29599 – 35599
ಕೋಕಾ : 29599
ಕೆಂಪುಗೋಟು : 27001 – 35099
ಬಿಳಿಗೋಟು : 19001 – 29899

ಚನ್ನಗಿರಿ ಮಾರುಕಟ್ಟೆ :
ರಾಶಿ : 48011 – 54170
ಹಂಡ ಇಡಿ : 33629 – 36011

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 26619 – 30699
ಬಿಳಿಗೋಟು : 26399 – 30689

Adike price today

ಶಿರಸಿ ಮಾರುಕಟ್ಟೆ :
ಚಾಲಿ : 33139 – 37801
ಬಿಳಿಗೋಟು : 21300 – 30889

ಯಲ್ಲಾಪುರ ಮಾರುಕಟ್ಟೆ :
ಆಪಿ : 55499 – 62699
ಚಾಲಿ : 32911 – 37160

ಕುಮಟಾ ಮಾರುಕಟ್ಟೆ :
ಹಳೆಚಾಲಿ : 42000 – 43000

Read More:ಗೀತಾ, ಮಧು ವಿರುದ್ಧ ಫೇಸ್‌ಬುಕ್‌ನಲ್ಲಿ ಸುಧೀರ್ಘ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ ಕುಮಾರ್ !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>