Adike Price 07 ಜೂನ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Written by Mahesh Hindlemane

Published on:

Arecanut Today Price | ಜೂನ್ 07 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ.

WhatsApp Group Join Now
Telegram Group Join Now
Instagram Group Join Now

ಹೊಸನಗರ ಮಾರುಕಟ್ಟೆ :
ರಾಶಿ ಇಡಿ : 32011 – 54199
ಗೊರಬಲು : 21211 – 34511

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 49599 – 53500
ರಾಶಿ ಇಡಿ : 36069 – 53511
ಗೊರಬಲು : 16009 – 34009

Adike price today

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 40599 – 53749

ಚನ್ನಗಿರಿ ಮಾರುಕಟ್ಟೆ :
ಹೊಸ ರಾಶಿ ಇಡಿ : 47009‌ – 53789
ರಾಶಿ : 47009 – 53789
ಗೊರಬಲು : 29899 – 29899

Read More

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಸೈದ್ಧಾಂತಿಕ ಗೆಲುವಲ್ಲ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್

ಕಾಲುಸಂಕ ನಿರ್ಮಾಣವಾದರೂ ಇಲ್ಲಿ ಹಳ್ಳ ದಾಟಲು ಮರದ ದಿಮ್ಮಿಯೇ ಗತಿ !

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment