Adike Rate

Adike Price 18 ಜೂನ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Adike Price
Adike Price

Arecanut Today Price | ಜೂನ್ 18 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ.

WhatsApp Group Join Now
Telegram Group Join Now
Instagram Group Join Now

Read more:PM Kissan Yojana | ರೈತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ, ಈ ದಿನ ನಿಮ್ಮ ಬ್ಯಾಂಕ್ ಖಾತೆ ಸೇರಲಿದೆ ₹ 2 ಸಾವಿರ !

📢 Stay Updated! Join our WhatsApp Channel Now →

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 45069 – 55539
ಗೊರಬಲು : 17900 – 38899
ರಾಶಿ : 22009 – 53299
ಸರಕು : 47159 – 83976
ಸಿಪ್ಪೆಗೋಟು : 10389 – 19129
ಚಾಲಿ : 32501-35309
ಕೋಕಾ : 29599
ಕೆಂಪುಗೋಟು : 26509 – 32009
ಬಿಳಿಗೋಟು : 22701-23001

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 41199 – 53299

ಚನ್ನಗಿರಿ ಮಾರುಕಟ್ಟೆ :
ರಾಶಿ : 50649 – 53770

Adike price today

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 26089 – 28089
ಬಿಳಿಗೋಟು : 25699 – 28889

ಯಲ್ಲಾಪುರ ಮಾರುಕಟ್ಟೆ :
ಆಪಿ : 56369 – 58699
ಚಾಲಿ : 38039 – 38940

ಶಿರಸಿ ಮಾರುಕಟ್ಟೆ :
ಚಾಲಿ : 33039 – 37511
ಬಿಳಿಗೋಟು : 25111-30561

ಕುಮಟಾ ಮಾರುಕಟ್ಟೆ :
ಹಳೆಚಾಲಿ : 35009 – 38599

ಕಾಳುಮೆಣಸು ಧಾರಣೆ (Black Pepper Price) :
650 – 660 /- (K.G.)

Read More:ನಾಲ್ಕೈದು ಕಾಡುಕೋಣಗಳ ಕಳೇಬರ ಪತ್ತೆ ! ದುಷ್ಕರ್ಮಿಗಳು ಬೇಟೆಯಾಡಿರುವ ಶಂಕೆ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>