Arecanut Today Price | ಜೂನ್ 20 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ.
Ration card:ನೀವು ಈ ರೀತಿಯ ತಪ್ಪುಗಳನ್ನ ಮಾಡಿದರೆ ರದ್ದಾಗಲಿದೆ ನಿಮ್ಮ ಪಡಿತರ ಚೀಟಿ
ಸಾಗರ ಮಾರುಕಟ್ಟೆ :
ರಾಶಿ ಇಡಿ : 29011 – 53111
ಚಾಲಿ : 20019 – 34509
ಸಿಪ್ಪೆಗೋಟು : 6511 – 15011
ಕಾಳುಮೆಣಸು : 45511 – 63011
ತರೀಕೆರೆ ಮಾರುಕಟ್ಟೆ :
ರಾಶಿ ಇಡಿ : 36199 – 52599
ಹಂಡ ಇಡಿ : 36199 – 37399
ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 46210 – 54899
ಗೊರಬಲು : 16509 – 37009
ರಾಶಿ : 28568 – 53299
ಸರಕು : 47599 – 83210
ಸಿಪ್ಪೆಗೋಟು : 14798 – 18709
ಚಾಲಿ : 33099 – 34229
ಕೋಕಾ : 24800 – 29109
ಕೆಂಪುಗೋಟು : 30532 – 35689
ಬಿಳಿಗೋಟು : 25324 – 26309

ಚನ್ನಗಿರಿ ಮಾರುಕಟ್ಟೆ :
ರಾಶಿ : 42700 – 53890
ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 26889 – 30689
ಬಿಳಿಗೋಟು : 26000 – 30000
ಶಿರಸಿ ಮಾರುಕಟ್ಟೆ :
ಚಾಲಿ : 32518 – 36892
ಬಿಳಿಗೋಟು : 20299-29699
ಯಲ್ಲಾಪುರ ಮಾರುಕಟ್ಟೆ :
ಆಪಿ : 56369 – 58699
ಚಾಲಿ : 31899 – 36210
ಕುಮಟಾ ಮಾರುಕಟ್ಟೆ :
ಹಳೆಚಾಲಿ : 36819 – 37819
ಕಾಳುಮೆಣಸು ಧಾರಣೆ ( Black Pepper Price) :
670 – 690 /- (K.G.)
ಬೆಲೆ ಏರಿಕೆ ಕುರಿತು ಬಿಜೆಪಿ ಪ್ರತಿಭಟನೆ ಹಾಸ್ಯಾಸ್ಪದ ; ಶಾಸಕ ಬೇಳೂರು ಗೋಪಾಲಕೃಷ್ಣ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.