Adike Rate

Adike Price 21 ಜೂನ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Adike Price
Adike Price

Arecanut Today Price | ಜೂನ್ 21 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಸನಗರ ಮಾರುಕಟ್ಟೆ :
ರಾಶಿ ಇಡಿ : 27011 – 53111
ಗೊರಬಲು : 12611 – 34011

ಶಿವಮೊಗ್ಗ ಮಾರುಕಟ್ಟೆ :
ಹಸ : 57109 – 87000
ರಾಶಿ ಇಡಿ : 36829 – 52899
ಬೆಟ್ಟೆ : 49069 – 53599
ಗೊರಬಲು : 20000 – 33910
ಸಿಪ್ಪೆಗೋಟು : 8119 – 18809
ಚಾಲಿ : 26509 – 34529
ಕೋಕಾ : 9119 – 26899
ಕೆಂಪುಗೋಟು : 23899 – 37000
ಬಿಳಿಗೋಟು : 11009 – 26011

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 38199 – 52599

ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 46299 – 52699
ಹೊಸ ರಾಶಿಇಡಿ : 46299 – 52699
ಹಂಡ ಇಡಿ : 24589 – 31387

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 26119 – 28699
ಬಿಳಿಗೋಟು : 25699 – 28819

Adike price today

ಶಿರಸಿ ಮಾರುಕಟ್ಟೆ :
ಚಾಲಿ : 32518 – 36892
ಬಿಳಿಗೋಟು : 20299 – 29699

ಯಲ್ಲಾಪುರ ಮಾರುಕಟ್ಟೆ :
ಆಪಿ : 58915 – 61395
ಚಾಲಿ : 30809 – 36405

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 36819 – 37819

ಕಾಳುಮೆಣಸು ಧಾರಣೆ ( Black Pepper Price) :
665 – 685 /- (K.G.)

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>