Arecanut Today Price

Adike Price 25 JUNE 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Adike price today

Arecanut Today Price | ಜೂನ್ 25 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 32830-55589
ಗೊರಬಲು : 16000-3889
ರಾಶಿ : 30000-52500
ಸರಕು : 46010-86859
ಸಿಪ್ಪೆಗೋಟು : 10269-18739
ಚಾಲಿ : 26899-34299
ಕೋಕಾ : 14009-29009
ಕೆಂಪುಗೋಟು : 16899-34299
ಬಿಳಿಗೋಟು : 16009-26599

ಚನ್ನಗಿರಿ ಮಾರುಕಟ್ಟೆ :
ರಾಶಿ : 41099-52400

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 41199 – 51099

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 26100-31900
ಬಿಳಿಗೋಟು : 25819-28699

ಶಿರಸಿ ಮಾರುಕಟ್ಟೆ :
ಚಾಲಿ : 32708-36099
ಬಿಳಿಗೋಟು : 21899-30699

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Adike price today

ಯಲ್ಲಾಪುರ ಮಾರುಕಟ್ಟೆ :
ಆಪಿ : 66679 -*****
ಚಾಲಿ : 31919-35540

ಚಿತ್ರದುರ್ಗ ಮಾರುಕಟ್ಟೆ :
ಆಪಿ : 52109-52519
ರಾಶಿ : 51639-52069

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 31989-35019

ಕಾಳುಮೆಣಸು ಧಾರಣೆ ( Black Pepper Price) :
660 – 675 /- (K.G.)

LED Bulb | ಎಲ್‌ಇಡಿ ಹೆಡ್‌ಲೈಟ್ ಅಳವಡಿಸಿಕೊಂಡ ವಾಹನಗಳ ಮಾಲೀಕರೇ ದಂಡ ಕಟ್ಟಲು ಸಜ್ಜಾಗಿ !

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]