Arecanut Today Price | ಜೂನ್ 29 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ.
ಶಿಕಾರಿಪುರ ಮಾರುಕಟ್ಟೆ :
ರಾಶಿ ಇಡಿ : 41199 – 50099
ಹಂಡ ಇಡಿ : 21199 – 35099
ಗೊರಬಲು : 18199 – 30989
ಸೊರಬ ಮಾರುಕಟ್ಟೆ :
ರಾಶಿ ಇಡಿ : 35199 – 49809
ಹಂಡ ಇಡಿ : 25199 – 30313
ಚನ್ನಗಿರಿ ಮಾರುಕಟ್ಟೆ
ರಾಶಿ : 48252 – 50700
ಸಿದ್ಧಾಪುರ ಮಾರುಕಟ್ಟೆ :
ಕೆಂಪುಗೋಟು : 25812 – 27682
ಕೋಕಾ :12699 – 26108
ಚಾಲಿ : 31899 – 34610
ಬಿಳಿಗೋಟು : 25399 – 28308
ರಾಶಿ : 41899 – 46599
ಶಿರಸಿ ಮಾರುಕಟ್ಟೆ :
ರಾಶಿ : 44899 – 47699
ಕಾಳುಮೆಣಸು ಧಾರಣೆ ( Black Pepper Price) :
660 – 680 /- (K.G.)
SHIVAMOGGA ನಾಳೆ ಶಿವಮೊಗ್ಗಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಯಾವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.