Arecanut Today Price | ಮೇ 29 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ ಮಾರುಕಟ್ಟೆ :
ರಾಶಿ ಇಡಿ : 37309 – 53599
ಬೆಟ್ಟೆ : 44444 – 55100
ಗೊರಬಲು : 24099 – 35499
ಹಸ : 56109 – 59169
ಸರಕು : 56109 – 77596
ಸಿಪ್ಪೆಗೋಟು : 12369 – 20235
ಚಾಲಿ : 33099 – 37839
ಕೋಕಾ : 24989 – 31699
ಕೆಂಪುಗೋಟು : 26569 – 35319
ಬಿಳಿಗೋಟು : 27199 – 28699

ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 47011 – 53670
ರಾಶಿ : 47011 – 53670
ಹಂಡ ಇಡಿ : 31699 – 37011
ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 27499 – 32899
ಬಿಳಿಗೋಟು : 27319 – 31319
ಯಲ್ಲಾಪುರ ಮಾರುಕಟ್ಟೆ :
ಆಪಿ : 56833 – 57661
ಚಾಲಿ : 38861 – 39530

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.