Adike Rate

Adike Price 31 ಮೇ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Adike Price
Adike Price

Arecanut Today Price | ಮೇ 31 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

WhatsApp Group Join Now
Telegram Group Join Now
Instagram Group Join Now

Adike Price 31 ಮೇ 2024

📢 Stay Updated! Join our WhatsApp Channel Now →

ಹೊಸನಗರ ಮಾರುಕಟ್ಟೆ :
ರಾಶಿ ಇಡಿ : 34011 – 54601
ಗೊರಬಲು : 24099 – 36099

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 49069 – 52989
ಗೊರಬಲು : 16009 – 37130
ರಾಶಿ : 30000 – 53921
ಸರಕು : 55000 – 82179
ಸಿಪ್ಪೆಗೋಟು : 8786 – 19589
ಚಾಲಿ : 24989 – 36609
ಕೋಕಾ : 10199 – 30699
ಕೆಂಪುಗೋಟು : 26989 – 34989
ಬಿಳಿಗೋಟು : 14989 – 28599

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 40199 – 53599

ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 46899 – 53499
ರಾಶಿ : 46899 – 53499
ಹಂಡ ಇಡಿ : 32539 – 32539

Adike Price 31 ಮೇ 2024
Adike Price 31 ಮೇ 2024

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 26689 – 29389
ಬಿಳಿಗೋಟು : 26809 – 29209

ಶಿರಸಿ ಮಾರುಕಟ್ಟೆ :
ಚಾಲಿ : 32270 – 38206
ಬಿಳಿಗೋಟು : 17199 – 30399

ಯಲ್ಲಾಪುರ ಮಾರುಕಟ್ಟೆ :
ಆಪಿ : 56833 – 57661
ಚಾಲಿ : 38861 – 39530

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 37999 – 39409

Read More:ಶಾಲಾ ಪ್ರಾರಂಭೋತ್ಸವ | ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿಕೊಂಡ ಶಿಕ್ಷಕರು

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>