Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು ಕಂಡಿದೆ
ಇಂದಿನ ಅಡಿಕೆ ಧಾರಣೆ 5 june 2025
ಮಾರುಕಟ್ಟೆ | ದಿನಾಂಕ | ವಿಧ | ಕನಿಷ್ಠ ಬೆಲೆ | ಗರಿಷ್ಠ ಬೆಲೆ |
---|---|---|---|---|
ಶಿವಮೊಗ್ಗ | 05/06/2025 | ಬೆಟ್ಟೆ | ₹50,772 | ₹59,019 |
ಶಿವಮೊಗ್ಗ | 05/06/2025 | ಗೊರಬಲು | ₹18205 | ₹33,330 |
ಶಿವಮೊಗ್ಗ | 05/06/2025 | ರಾಶಿ | ₹46,366 | ₹59,099 |
ಶಿವಮೊಗ್ಗ | 05/06/2025 | ಸರಕು | ₹51,100 | ₹96,990 |
ಶಿವಮೊಗ್ಗ | 05/06/2025 | ಹೊಸ ವೆರೈಟಿ | ₹26,000 | ₹48,500 |
ಚನ್ನಗಿರಿ | 05/06/2025 | ರಾಶಿ | ₹55,829 | ₹59,029 |
Read More
ರೈತರಿಗೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಮಾಹಿತಿ
Karnataka Rain : ಮುಂದಿನ 7 ದಿನಗಳಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ !
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.