Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು ಕಂಡಿದೆ .
ಇಂದಿನ ಅಡಿಕೆ ಧಾರಣೆ 9 june 2025
ಮಾರುಕಟ್ಟೆ | ವಿಧ | ಕನಿಷ್ಠ ಬೆಲೆ | ಗರಿಷ್ಠ ಬೆಲೆ |
---|---|---|---|
ಶಿವಮೊಗ್ಗ | ಬೆಟ್ಟೆ | ₹ 54899 | ₹ 57899 |
ಶಿವಮೊಗ್ಗ | ಗೊರಬಲು | ₹ 26716 | ₹ 30699 |
ಶಿವಮೊಗ್ಗ | ರಾಶಿ | ₹ 28166 | ₹ 57899 |
ಶಿವಮೊಗ್ಗ | ಸರಕು | ₹51100 | ₹96990 |
ಶಿವಮೊಗ್ಗ | ಹಸ | ₹ 42000 | ₹ 42000 |
ಸಾಗರ | ರಾಶಿ | ₹ 31899 | ₹ 57599 |
ಸಾಗರ | ಚಾಲಿ | ₹ 14169 | ₹ 38509 |
ಸಾಗರ | ಸಿಪ್ಪೆಗೋಟು | ₹ 3099 | ₹ 17799 |
ಸಾಗರ | ಕಾಳುಮೆಣಸು | ₹ 59125 | ₹ 59125 |
Read More
PM Kisan Yojane : ಈ ಕೆಲಸ ಮಾಡದ ರೈತರಿಗೆ 20 ನೇ ಕಂತಿನ 2,000 ರೂ. ಸಿಗುವುದಿಲ್ಲ !
ಜೂನ್ 30ರೊಳಗೆ ಇ-ಕೆವೈಸಿ ಕಡ್ಡಾಯ : ಪಡಿತರ ಚೀಟಿದಾರರೇ ತಕ್ಷಣ ಅಪ್ಡೇಟ್ ಮಾಡಿಸಿ !
ಈ ಯೋಜನೆಯಲ್ಲಿ ರೂ. 20 ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ವಿಮಾ ರಕ್ಷಣೆ ಪಡೆಯಿರಿ
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.