ಸೆ.17ರಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ
HOSANAGARA ; ಮಲೆನಾಡು ಭಾಗದ ಶಕ್ತಿದೇವತೆ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಸೆ.17ರಿಂದ ಆರಂಭಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಬಿ.ಸ್ವಾಮಿರಾವ್ ತಿಳಿಸಿದರು. ಅವರು ಕೋಡೂರು ಸಮೀಪದ ಅಮ್ಮನಘಟ್ಟದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಮಲೆನಾಡು ಭಾಗದ ಜನರು ತಮ್ಮ ಬೆಳೆಗಳನ್ನು ಸಮರ್ಪಿಸುವ ಮೂಲಕ ಪ್ರತಿವರ್ಷ ಅಮ್ಮನಘಟ್ಟದಲ್ಲಿ ಹರಕೆ ಸಲ್ಲಿಸುತ್ತಾರೆ. ಸೆ.16ರಂದು ಹಳೆ ಅಮ್ಮನಘಟ್ಟದಲ್ಲಿ ಕಂಕಣ ಕಟ್ಟುವ ಮೂಲಕ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಜಾತ್ರೆ ನಡೆಯಲಿದ್ದು, ನವರಾತ್ರಿಯಲ್ಲಿ ಪ್ರತಿದಿನವೂ … Continue reading ಸೆ.17ರಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ
Copy and paste this URL into your WordPress site to embed
Copy and paste this code into your site to embed