ಕಂಕಣ ಕಟ್ಟುವ ಮೂಲಕ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಹೊಸನಗರ ; ಹೆಬ್ಬಂಡೆಯನ್ನೇ ಆಲಯವನ್ನಾಗಿ ಮಾಡಿಕೊಂಡು ನೆಲೆಸಿರುವ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟದ ಇತಿಹಾಸ ಪ್ರಸಿದ್ಧ  ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಂಕಣ ಕಟ್ಟುವ ಮೂಲಕ ಸೋಮವಾರ ವಿದ್ಯುಕ್ತ ಚಾಲನೆ ದೊರೆಯಿತು. ಸಾಗರ, ಹೊಸನಗರ, ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದ ಈಡಿಗ (ದೀವರು) ಸಮುದಾಯದ ಆರಾಧ್ಯ ದೈವವಾದ ಶ್ರೀ ಜೇನುಕಲ್ಲಮ್ಮ ದೇವಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆಯಿತು. ಜಿಲ್ಲಾ ಪಂಚಾಯತಿ ಅಧ್ಯಕ್ಷ ಕಲಗೋಡು ರತ್ನಾಕರ ನೇತೃತ್ವದಲ್ಲಿ ನೂರಾರು ಭಕ್ತರು … Continue reading ಕಂಕಣ ಕಟ್ಟುವ ಮೂಲಕ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ