4 ಕಾರುಗಳೊಂದಿಗೆ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಪಡೆಯ ಮೊದಲ ತಂಡ ಶಿವಮೊಗ್ಗಕ್ಕೆ ಆಗಮನ

1 year ago

ಶಿವಮೊಗ್ಗ: ಜಿಲ್ಲೆಯ ನೂತನ ವಿಮಾನ‌ ನಿಲ್ದಾಣಕ್ಕೆ ಮತ್ತೊಂದು ವಿಮಾನ ಬಂದಿಳಿದೆ. ಈ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಪಡೆಯ ಮೊದಲ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ವಾಯು…

4 ಕಾರುಗಳೊಂದಿಗೆ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಪಡೆಯ ಮೊದಲ ತಂಡ ಶಿವಮೊಗ್ಗಕ್ಕೆ ಆಗಮನ

1 year ago

ಶಿವಮೊಗ್ಗ: ಜಿಲ್ಲೆಯ ನೂತನ ವಿಮಾನ‌ ನಿಲ್ದಾಣಕ್ಕೆ ಮತ್ತೊಂದು ವಿಮಾನ ಬಂದಿಳಿದೆ. ಈ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಪಡೆಯ ಮೊದಲ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ವಾಯು…

ಒಂದೇ ಗ್ರಾಮ ಪಂಚಾಯತಿಯ 10 ಮಂದಿ ಸದಸ್ಯರು ರಾಜೀನಾಮೆ ! ಯಾಕ್ಗೊತ್ತಾ ?

1 year ago

ಕೊಪ್ಪ : ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿಲ್ಲ ಎಂಬ ಕಾರಣಕ್ಕೆ ಒಂದೇ ಗ್ರಾಮ ಪಂಚಾಯತಿಯ 10 ಮಂದಿ ಸದಸ್ಯರು ರಾಜೀನಾಮೆ ನೀಡಿದ ಘಟನೆ ತಾಲೂಕಿನ ಗುಡ್ಡತೋಟ ಗ್ರಾಮ ಪಂಚಾಯತಿಯಲ್ಲಿ…

ಅಕ್ರಮ ಕಳಭಟ್ಟಿ ಸಾರಾಯಿ ಮತ್ತು ಬೆಲ್ಲದ ಕೊಳೆ ವಶಕ್ಕೆ !

1 year ago

ಶಿಕಾರಿಪುರ : ರಾಜ್ಯ ವಿಧಾನಸಭಾ ಚುನಾವಣೆ 2023 ರ  ಮುನ್ನೆಚ್ಚರಿಕೆ ಕ್ರಮವಾಗಿ ಅಬಕಾರಿ ಅಕ್ರಮಗಳನ್ನು  ತಡೆಗಟ್ಟುವ ನಿಟ್ಟಿನಲ್ಲಿ, ಕ್ಯಾಪ್ಟನ್ ಅಜಿತ್ ಕುಮಾರ್ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ…

ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲೇ ಹಲವು ಗ್ರಾಮಗಳಿಂದ ಮತದಾನ ಬಹಿಷ್ಕಾರ !

1 year ago

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರವಾದ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಶತಮಾನಕ್ಕೂ ಹಳೆಯದಾದ ಮೇಗರವಳ್ಳಿ ಸಮೀಪದ ಅಣ್ಣುವಳ್ಳಿಗೆ…

ಸೊರಬ ಕ್ಷೇತ್ರದಲ್ಲಿ ಜನ ಜಾಗೃತಿ‌ ಪಾದಯಾತ್ರೆ ; ಜೆಡಿಎಸ್ ಸೊರಬ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಬಾಸೂರು ಚಂದ್ರೇಗೌಡ ನೇತೃತ್ವ

1 year ago

ಸೊರಬ : ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನೀಡಿದ ಜನಪರ ಯೋಜನೆಗಳನ್ನು ಜನತೆ ಇಂದಿಗೂ ಸ್ಮರಿಸುತ್ತಿದ್ದು, ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ಪಕ್ಷಗಳನ್ನು ತ್ಯಜಿಸಿ ಜೆಡಿಎಸ್…

ರಿಪ್ಪನ್‌ಪೇಟೆಯಲ್ಲಿ ನಾಳೆ ‘ಪ್ರಜಾವಾಣಿ’ ಅಮೃತ ಮಹೋತ್ಸವ ಕಾರ್ಯಕ್ರಮ

1 year ago

ರಿಪ್ಪನ್‌ಪೇಟೆ : ಪಟ್ಟಣದ ಪ್ರಜಾವಾಣಿ ಬಳಗದ ಓದುಗರ ವೇದಿಕೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಜಾವಾಣಿಯ ಅಮೃತ ಮಹೋತ್ಸವ ಕಾರ್ಯಕ್ರಮ…

ಲಂಚ ಸ್ವೀಕರಿಸುವಾಗ ಲೋಕಯುಕ್ತ ಬಲೆಗೆ ಬಿದ್ದ ಗ್ರಾಮ ಸಹಾಯಕ !

1 year ago

ಕಡೂರು: ಗ್ರಾಮ ಸಹಾಯಕನೊಬ್ಬ ಲಂಚ ಸ್ವೀಕರಿಸುತ್ತಿದ್ದಾಗ ಲೋಕಯುಕ್ತ ಬಲೆಗೆ ಬಿದ್ದಿರುವ ಘಟನೆ ಕಡೂರು ಪಟ್ಟಣದಲ್ಲಿ ನಡೆದಿದೆ. ಗ್ರಾಮ ಸಹಾಯಕ ಶಿವಣ್ಣ ಬಂಧಿತ ಆರೋಪಿಯಾಗಿದ್ದು, ಈತ ಪಟ್ಟಣ ಸಮೀಪದ…

ನುಗ್ಗೆಕಾಯಿ ವಿಚಾರಕ್ಕೆ ಮೂವರಿಂದ ವ್ಯಕ್ತಿ ಮೇಲೆ ಹಲ್ಲೆ, ಜೀವ ಬೆದರಿಕೆ ! ಎಲ್ಲಿದು ?

1 year ago

ರಿಪ್ಪನ್‌ಪೇಟೆ : ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಏನಿದು ಘಟನೆ ? ಫೆ. 20 ರಂದು ಮಧ್ಯಾಹ್ನ…

ಹೊಸನಗರ ಮತ್ತು ಭದ್ರಾವತಿ ತಾಲೂಕಿನ ಈ ಶಾಲೆಗಳಿಗೆ ಫೆ. 25 ರಂದು ರಜೆ ; ಯಾಕೆ ಗೊತ್ತಾ ?

1 year ago

ಶಿವಮೊಗ್ಗ: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ ಸದಸ್ಯರ ಸ್ಥಾನಗಳಿಗೆ ಫೆ.25 ರಂದು ಚುನಾವಣೆ ನಡೆಯಲಿದೆ. ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಉಪ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ…