ಹೊಸನಗರ

ಬರುವೆಯಲ್ಲಿ ಭಕ್ತಿಭಾವದಿಂದ ಜರುಗಿದ ಬ್ರಹ್ಮದೇವರ ವಾರ್ಷಿಕ ಪೂಜಾ ಮಹೋತ್ಸವ

ಬರುವೆ ಗ್ರಾಮದ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಬ್ರಹ್ಮದೇವರ ಪೂಜಾ ಮಹೋತ್ಸವವು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು.

Baruve Bramhadevaru

ರಿಪ್ಪನ್‌ಪೇಟೆ: ಸಮೀಪದ ಬರುವೆ ಗ್ರಾಮದ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಬ್ರಹ್ಮದೇವರ ಪೂಜಾ ಮಹೋತ್ಸವವು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು.

WhatsApp Group Join Now
Telegram Group Join Now
Instagram Group Join Now

ಭಾನುವಾರ ಮಧ್ಯಾಹ್ನ 1.30ರ ಸುಮಾರಿಗೆ ಅರ್ಚಕರಾದ ಸುಮುಖ ಭಟ್ ಹಾಗೂ ಅವರ ವೈದಿಕ ಬಳಗದ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ನಡೆದವು. ಬ್ರಹ್ಮದೇವರ ವಿಶೇಷ ಪೂಜೆಯ ಜೊತೆಗೆ ಕ್ಷೇತ್ರದ ಪರಿವಾರ ದೇವತೆಗಳಿಗೂ ಪೂಜೆ ಸಲ್ಲಿಸಿ, ಹಣ್ಣು-ಕಾಯಿ ನೈವೇದ್ಯದೊಂದಿಗೆ ಮಹಾಮಂಗಳಾರತಿ ನೆರವೇರಿಸಲಾಯಿತು.

ಮಹೋತ್ಸವದ ಅಂಗವಾಗಿ ದೇವಸ್ಥಾನದ ಸೇವಾ ಸಮಿತಿಯ ವತಿಯಿಂದ ಆಗಮಿಸಿದ್ದ ಎಲ್ಲಾ ಭಕ್ತಾದಿಗಳಿಗೆ ಸಾರ್ವಜನಿಕ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿತ್ತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]