ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Written by Mahesha Hindlemane

Published on:

HOSANAGARA | ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಧನದ ಆಧಾರ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ, ಅಲ್ಪ ಸಂಖ್ಯಾತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

WhatsApp Group Join Now
Telegram Group Join Now
Instagram Group Join Now

ಆಸಕ್ತ ಸ್ಥಳೀಯರು ಇಲಾಖೆಯ ವೆಬ್‌ಸೈಟ್ https:/karnemakaone.kar.nic.in/abcd/ ಮೂಲಕ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹೊಸನಗರ ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಧರೆ ಕುಸಿತದಿಂದ ಸಂಪರ್ಕ ಕಡಿತಗೊಳ್ಳುವ ಆತಂಕ, ಘಟನಾ ಸ್ಥಳಕ್ಕೆ ಮಾಜಿ ಸಚಿವ ಕಿಮ್ಮನೆ ಭೇಟಿ, ಪರಿಶೀಲನೆ

Leave a Comment