ಹೊಸನಗರ ; GKVK ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಅಂತಿಮ ವರ್ಷದ B.sc ಯಲ್ಲಿ ವ್ಯಾಸಂಗ ಮಾಡುತ್ತಿರುವ ಕು. ಅಪೂರ್ವ ಎಸ್.ವಿ. ಪ್ರಸಕ್ತ ಸಾಲಿನಲ್ಲಿ MSc ಕೃಷಿ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.
ಇವರು ಹೊಸನಗರ ತಾಲ್ಲೂಕಿನ ಕಾರಣಗಿರಿಯ ಮಮತಾ, ವೀರಪ್ಪ ದಂಪತಿಗಳ ಪುತ್ರಿ. 2019 ರಲ್ಲಿ ಎಸ್ಎಸ್ಎಲ್ಸಿಯಲ್ಲಿ ಅಪೂರ್ವ ತಾಲ್ಲೂಕಿಗೆ ಮೊದಲ ಸ್ಥಾನವನ್ನು ಗಳಿಸಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.