Ripponpete

ಅರಸಾಳು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದೇವರಾಜ್‍ಗೆ ಮಾತೃವಿಯೋಗ

ಅರಸಾಳು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದೇವರಾಜ್‍ಗೆ ಮಾತೃವಿಯೋಗ – InShot 20260720 071557471

ರಿಪ್ಪನ್‌ಪೇಟೆ : ಅರಸಾಳು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಬಸವಾಪುರ ಗ್ರಾಮದ ಗುಂಡಿಬೈಲು ದೇವರಾಜ್‍ ಜಿ.ಟಿ. ರವರ ತಾಯಿ ಶಾರದಮ್ಮ ತಿಮ್ಮಣ್ಣ (87) ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ 7:30ಕ್ಕೆ ನಿಧನ ಹೊಂದಿದರು.

WhatsApp Group Join Now
Telegram Group Join Now
Instagram Group Join Now

ಮೃತರು ದೇವರಾಜ್ ಸೇರಿದಂತೆ ಐವರ ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ಬಸವಾಪುರದ ತಮ್ಮ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]