Arecanut, Black Pepper Price 04 October 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Written by Mahesh Hindlemane

Published on:

Arecanut & Black Pepper Today Price | ಅಕ್ಟೋಬರ್ 04 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 44100 – 54399
ಗೊರಬಲು : 14000 – 33600
ರಾಶಿ : 29190 – 49107
ಸರಕು : 60069 – 89140
ಸಿಪ್ಪೆಗೋಟು : 15509 – 16725
ಚಾಲಿ : 29509 – 32900
ಕೋಕಾ : 10199 – 24200
ಕೆಂಪುಗೋಟು : 26299 – 28399
ಬಿಳಿಗೋಟು : 21589 – 24700

ಭದ್ರಾವತಿ ಮಾರುಕಟ್ಟೆ :
ರಾಶಿ : 32199 – 49199

ಚನ್ನಗಿರಿ ಮಾರುಕಟ್ಟೆ :
ರಾಶಿ ಇಡಿ : 38189 – 48599
ಹೊಸ ರಾಶಿ ಇಡಿ : 41099 – 46598
ಹಂಡ ಇಡಿ : 21529 – 25829

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 21019 – 22339
ಬಿಳಿಗೋಟು : 24679 – 27499

Arecanut and Black Pepper Price
Arecanut and Black Pepper Price

ಶಿರಸಿ ಮಾರುಕಟ್ಟೆ :
ಚಾಲಿ : 32109 – 35639
ಬಿಳಿಗೋಟು : 20611 – 30198

ಯಲ್ಲಾಪುರ ಮಾರುಕಟ್ಟೆ :
ಆಪಿ : 61279
ಚಾಲಿ : 28099 – 34801

ಚಿತ್ರದುರ್ಗ ಮಾರುಕಟ್ಟೆ :
ಆಪಿ : 48600 – 49000
ರಾಶಿ : 48100 – 48500

ಕುಮಟಾ ಮಾರುಕಟ್ಟೆ :
ಹಳೆಚಾಲಿ : 38089 – 39239

ಕಾಳುಮೆಣಸು ಧಾರಣೆ ( Black Pepper Price) :
620– 630 /- (K.G.)

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment