Adike Rate

Arecanut, Black Pepper Price 10 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut and Black Pepper Price

Arecanut & Black Pepper Today Price | ಸೆಪ್ಟೆಂಬರ್ 10 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 32159 – 54989
ಗೊರಬಲು : 18009 – 34669
ರಾಶಿ : 30138 – 48389
ಸರಕು : 48899 – 79410
ಸಿಪ್ಪೆಗೋಟು : 14269 – 15169
ಚಾಲಿ : 31109 – 31800
ಕೋಕಾ : 10699 – 17989
ಕೆಂಪುಗೋಟು : 29699 –
ಬಿಳಿಗೋಟು : 19388 – 22999

ಚನ್ನಗಿರಿ ಮಾರುಕಟ್ಟೆ :
ರಾಶಿ : 40012 – 48399

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 16399 – 16699
ಬಿಳಿಗೋಟು : 26089 – 29500

ಶಿರಸಿ ಮಾರುಕಟ್ಟೆ :
ಚಾಲಿ : 31508 – 36301
ಬಿಳಿಗೋಟು : 21099 – 30200

Arecanut and Black Pepper Price
Arecanut and Black Pepper Price

ಯಲ್ಲಾಪುರ ಮಾರುಕಟ್ಟೆ :
ಆಪಿ : 55935 – 62279
ಚಾಲಿ : 30989 – 35699

ಚಿತ್ರದುರ್ಗ ಮಾರುಕಟ್ಟೆ :
ಆಪಿ : 46619 – 47059
ರಾಶಿ : 46139 – 46569

ಕುಮಟಾ ಮಾರುಕಟ್ಟೆ :
ಚಾಲಿ : 35099 – 38699

ಕಾಳುಮೆಣಸು ಧಾರಣೆ ( Black Pepper Price) :
620– 630 /- (K.G.)

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>