Adike Rate

Arecanut, Black Pepper Price 13 August 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut and Black Pepper Price

Arecanut & Black Pepper Today Price | ಆಗಸ್ಟ್‌ 13 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 46369 – 54699
ಗೊರಬಲು : 16469 – 36069
ರಾಶಿ : 28199 – 49899
ಸರಕು : 52900 – 83986
ಸಿಪ್ಪೆಗೋಟು : 17599 – 17670
ಚಾಲಿ : 28599 – 32300
ಕೋಕಾ : 11214 – 23899
ಕೆಂಪುಗೋಟು : 16611 – 33699
ಬಿಳಿಗೋಟು : 13214 – 24469

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 33199 – 49689

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 25319 – 26319
ಬಿಳಿಗೋಟು : 24699 – 29209

ಶಿರಸಿ ಮಾರುಕಟ್ಟೆ :
ಚಾಲಿ : 32108 – 37001
ಬಿಳಿಗೋಟು : 22100 – 30600

ಯಲ್ಲಾಪುರ ಮಾರುಕಟ್ಟೆ :
ಆಪಿ : 71399 –
ಚಾಲಿ : 31899 – 36599

Arecanut and Black Pepper Price
Arecanut and Black Pepper Price

ಚಿತ್ರದುರ್ಗ ಮಾರುಕಟ್ಟೆ :
ಆಪಿ : 47839 – 48269
ರಾಶಿ : 47329 – 47779

ಕುಮಟಾ ಮಾರುಕಟ್ಟೆ :
ಹಳೆಚಾಲಿ : 36859-40075

ಕಾಳುಮೆಣಸು ಧಾರಣೆ ( Black Pepper Price) :
630– 650 /- (K.G.)

Read More

Farmer Loan Waiver :ರೈತರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ, ಇಂತಹ ರೈತರ ಸಾಲ ಮನ್ನಾ

ಉಚಿತ ಹೊಲಿಗೆ ಯಂತ್ರ ಖರೀದಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ ? ಯಾರು ಅರ್ಜಿ ಸಲ್ಲಿಸಬಹುದು ?

Infosys Scholarship :ವಿದ್ಯಾರ್ಥಿನಿಯರಿಗೆ ಸಿಗಲಿದೆ ಇನ್ಫೋಸಿಸ್‌ನಿಂದ 1 ಲಕ್ಷದವರೆಗಿನ ಈ ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಮಾಹಿತಿ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>