Arecanut & Black Pepper Today Price | ಆಗಸ್ಟ್ 14 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ.
ಶಿವಮೊಗ್ಗ ಮಾರುಕಟ್ಟೆ :
ಹಸ : 81240 – 81240
ಬೆಟ್ಟೆ : 47699 – 54700
ರಾಶಿ ಇಡಿ : 34699 – 49899
ಗೊರಬಲು : 31009 – 33600
ಚನ್ನಗಿರಿ ಮಾರುಕಟ್ಟೆ :
ರಾಶಿಇಡಿ : 41799 – 49001
ಹೊಸ ರಾಶಿಇಡಿ : 41799 – 41799
ಹಂಡ ಇಡಿ: 35199 – 35199
MGNREGA ಪಶು ಶೆಡ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ, ಮಾನದಂಡಗಳೇನು ಇಲ್ಲಿದೆ ಮಾಹಿತಿ
ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 25319 – 26319
ಬಿಳಿಗೋಟು : 24699 – 29209
ಶಿರಸಿ ಮಾರುಕಟ್ಟೆ :
ಚಾಲಿ : 32108 – 37001
ಬಿಳಿಗೋಟು : 22100 – 30600

ಯಲ್ಲಾಪುರ ಮಾರುಕಟ್ಟೆ :
ಆಪಿ : 71399 –
ಚಾಲಿ : 31899 – 36599
ಕುಮಟಾ ಮಾರುಕಟ್ಟೆ :
ಹಳೆಚಾಲಿ : 36859 – 40075
ಕಾಳುಮೆಣಸು ಧಾರಣೆ ( Black Pepper Price) :
640– 650 /- (K.G.)
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ
RipponpeteMay 31, 2025ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ
HosanagaraMay 31, 2025ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
HosanagaraMay 30, 2025ಕೋವಿಡ್ ಕುರಿತು ಜಾಗೃತಿ ವಹಿಸಿ ; ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ