Adike Rate

Arecanut, Black Pepper Price 14 August 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ

Arecanut and Black Pepper Price

Arecanut & Black Pepper Today Price | ಆಗಸ್ಟ್‌ 14 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಮಾರುಕಟ್ಟೆ :
ಹಸ : 81240 – 81240
ಬೆಟ್ಟೆ : 47699 – 54700
ರಾಶಿ ಇಡಿ : 34699 – 49899
ಗೊರಬಲು : 31009 – 33600

ಚನ್ನಗಿರಿ ಮಾರುಕಟ್ಟೆ :
ರಾಶಿಇಡಿ : 41799 – 49001
ಹೊಸ ರಾಶಿಇಡಿ : 41799 – 41799
ಹಂಡ ಇಡಿ: 35199 – 35199

MGNREGA ಪಶು ಶೆಡ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ, ಮಾನದಂಡಗಳೇನು ಇಲ್ಲಿದೆ ಮಾಹಿತಿ

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 25319 – 26319
ಬಿಳಿಗೋಟು : 24699 – 29209

ಶಿರಸಿ ಮಾರುಕಟ್ಟೆ :
ಚಾಲಿ : 32108 – 37001
ಬಿಳಿಗೋಟು : 22100 – 30600

Arecanut and Black Pepper Price
Arecanut and Black Pepper Price

ಯಲ್ಲಾಪುರ ಮಾರುಕಟ್ಟೆ :
ಆಪಿ : 71399 –
ಚಾಲಿ : 31899 – 36599

ಕುಮಟಾ ಮಾರುಕಟ್ಟೆ :
ಹಳೆಚಾಲಿ : 36859 – 40075

ಕಾಳುಮೆಣಸು ಧಾರಣೆ ( Black Pepper Price) :
640– 650 /- (K.G.)

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>