Adike Rate

Arecanut, Black Pepper Price 14 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut and Black Pepper Price

Arecanut & Black Pepper Today Price | ಸೆಪ್ಟೆಂಬರ್ 14 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಸನಗರ ಮಾರುಕಟ್ಟೆ :
ರಾಶಿ ಇಡಿ : 26899 – 49170
ಗೊರಬಲು : 12899 – 30311

ಶಿಕಾರಿಪುರ ಮಾರುಕಟ್ಟೆ :
ರಾಶಿ ಇಡಿ : 32199 – 47899
ಹೊಸ ರಾಶಿ ಇಡಿ : 43012 – 44512
ಹಂಡ ಇಡಿ : 18199 – 23199
ಗೊರಬಲು : 14199 – 18199

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಸೊರಬ ಮಾರುಕಟ್ಟೆ :
ರಾಶಿ ಇಡಿ : 33199 – 47899
ಹಂಡ ಇಡಿ : 21313 – 21313
ಚಾಲಿ : 28313 – 30100
ಸಿಪ್ಪೆಗೋಟು : 14313 – 14313

ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 43800 – 55200
ಗೊರಬಲು : 17011 – 32369
ರಾಶಿ : 32999 – 48659
ಹೊಸ ರಾಶಿ : 42509 – 45099
ಸರಕು : 60869 – 80070
ಸಿಪ್ಪೆಗೋಟು : 7860 – 16459
ಚಾಲಿ : 26121 – 33201
ಕೋಕಾ : 10099 – 22100
ಕೆಂಪುಗೋಟು : 20899 – 31099
ಬಿಳಿಗೋಟು : 10899 – 24011

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 20389 – 22909
ಬಿಳಿಗೋಟು : 24789 – 28009

Arecanut and Black Pepper Price
Arecanut and Black Pepper Price

ಶಿರಸಿ ಮಾರುಕಟ್ಟೆ :
ಚಾಲಿ : 31099 – 36428
ಬಿಳಿಗೋಟು : 19111 – 29699

ಯಲ್ಲಾಪುರ ಮಾರುಕಟ್ಟೆ :
ಆಪಿ : 55935 – 62279
ಚಾಲಿ : 29400 – 35899

ಚಿತ್ರದುರ್ಗ ಮಾರುಕಟ್ಟೆ :
ಆಪಿ : 47100 – 47500
ರಾಶಿ : 46600 – 47000

ಕುಮಟಾ ಮಾರುಕಟ್ಟೆ :
ಹಳೆಚಾಲಿ : 35569 – 38499

ಕಾಳುಮೆಣಸು ಧಾರಣೆ ( Black Pepper Price) :
630– 640 /- (K.G.)

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>