Arecanut

Arecanut, Black Pepper Price 18 October 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut and Black Pepper Price

Arecanut & Black Pepper Today Price | ಅಕ್ಟೋಬರ್ 18 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಮಾರುಕಟ್ಟೆ :
ಹಸ : 56619 – 70299
ಬೆಟ್ಟೆ : 36366 – 51600
ರಾಶಿ ಇಡಿ : 4219949399
ಗೊರಬಲು : 27099 – 31190

ಹೊಸನಗರ ಮಾರುಕಟ್ಟೆ :
ರಾಶಿ ಇಡಿ : 20009 – 49999
ಗೊರಬಲು : 8599 – 30300

ಭದ್ರಾವತಿ ಮಾರುಕಟ್ಟೆ :
ರಾಶಿ ಇಡಿ : 36199 – 49399

ಚನ್ನಗಿರಿ ಮಾರುಕಟ್ಟೆ :
ರಾಶಿ : 45072 – 49621

Arecanut and Black Pepper Price
Arecanut and Black Pepper Price

ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 21109 – 22699
ಬಿಳಿಗೋಟು : 23899 – 26899

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಶಿರಸಿ ಮಾರುಕಟ್ಟೆ :
ಚಾಲಿ : 32608 – 35508
ಬಿಳಿಗೋಟು : 20469 – 29899

ಯಲ್ಲಾಪುರ ಮಾರುಕಟ್ಟೆ :
ಆಪಿ : 58299 – 61309
ಚಾಲಿ : 29319 – 35199

Vtech THIRTHAHALLI

ಚಿತ್ರದುರ್ಗ ಮಾರುಕಟ್ಟೆ :
ಆಪಿ : 48100 – 48500
ರಾಶಿ : 47600 – 48000

ಕುಮಟಾ ಮಾರುಕಟ್ಟೆ :
ಹಳೆ ಚಾಲಿ : 36809 – 40369

ಕಾಳುಮೆಣಸು ಧಾರಣೆ ( Black Pepper Price) :
600– 610 /- (K.G.)

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]